ಜನೇವರಿ 12 ರಂದು ಸುಗ್ಗಿ-ಹುಗ್ಗಿ ಜಾನಪದ ಜಾತ್ರೆ ಹಾಗೂ ಮಹಿಳಾ ಸಾಂಸ್ಕೃತಿಕ ಉತ್ಸವ

BI ಬಿಜಾಪುರ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಸುಗ್ಗಿ-ಹುಗ್ಗಿ ಜಾನಪದ ಜಾತ್ರೆ ಹಾಗೂ ಮಹಿಳಾ ಸಾಂಸ್ಕೃತಿಕ ಉತ್ಸವವನ್ನು ಆಯೋಜಿಸಲಾಗುತ್ತದೆ.
ಈ ಕಾರ್ಯಕ್ರಮ ದಲ್ಲಿ ಭಾಗವಹಿಸಲು ಇಚ್ಚಿಸುವ ಕಲಾವಿದರು ದಿನಾಂಕ 12-1-2020 ರೊಳಗಾಗಿ ಹೆಸರನ್ನು ನೋಂದಾಯಿಸಿಕೊಳ್ಳಲು ಕನ್ನಡ ಮತ್ತು ಸಾಂಸ್ಕೃತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!