ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಇ-ಆಫೀಸ್ ತಂತ್ರಾಂಶ ಅಸ್ಥಿತ್ವಕ್ಕೆ

BI ಬಿಜಾಪುರ : ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಇಂದು ಇ-ಆಫೀಸ್ ತಂತ್ರಾಂಶ ವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ ನಿಕ್ಕಮ್ ಅವರು ಉದ್ಘಾಟಿಸಿದರು.
ಇನ್ನು ಮುಂದಿನ ದಿನಗಳಲ್ಲಿ ಕಾಗದ ರಹಿತ ಸರ್ಕಾರಿ ಕೆಲಸಗಳು ಇ-ಆಫೀಸ್ ತಂತ್ರಾಂಶದ ಮೂಲಕ ನೆರವೇರಲಿವೆ ಎಂದು ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.

error: Content is protected !!