ಬಾಗಲಕೋಟೆಯಲ್ಲಿ ಕೊರೋನಾ ಪಾಸಿಟಿವ್

BI ಬಾಗಲಕೋಟೆ : ಬಾಗಲಕೋಟೆಯ ಓರ್ವ ವ್ಯಕ್ತಿಗೆ ಕೋವಿಡ್-19 ಸೋಂಕು ದೃಡಪಟ್ಟಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.

ಬುಧವಾರ ಮೂರು ವ್ಯಕ್ತಿಗಳ ಸ್ಯಾಂಪಲ್ ಪರೀಕ್ಷೆಗೆ ಕಳುಹಿಸಲಾಗಿತ್ತು, ಮೂರು ಸ್ಯಾಂಪಲ್ ವರದಿಗಳ ಪೈಕಿ ಒಂದು ಪಾಜಿಟಿವ್ ದೃಡಪಟ್ಟಿದೆ. ಉಳಿದ ಎರಡು ಸ್ಯಾಂಪಲ್ ನೆಗೆಟಿವ್ ಎಂದು ವರದಿಯಾಗಿದೆ.

ಸದ್ಯ ಕೋವಿಡ್-19 ಸೋಂಕಿತ ವ್ಯಕ್ತಿಯನ್ನು ಜಿಲ್ಲಾ ಆಸ್ಪತ್ರೆಯ ಐಸೋಲೇಷನ್‌ವಾರ್ಡನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

error: Content is protected !!