ಬಿಜೆಪಿ ಸರಕಾರ ವಿರುದ್ದ ಪ್ರತಿಭಟನೆ

ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಅನಿಲ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಇಂದು ಎಸ್ ಡಿ ಪಿ ಐ ಪಕ್ಷ ಶಾಪೂರ್ ಯಾದ್ಗಿರ್ ಜಿಲ್ಲೆಯ
ತಾಲೂಕಾ ನಲ್ಲಿ ಪ್ರತಿಭಟನೆ ಮಾಡಿ ಮನವಿ ಪತ್ರ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಎಸ್ ಡಿ ಪಿ ಐ ಪಕ್ಷದ ಮುಖಂಡರು, ಕಾರ್ಯಕರ್ತರು, ದಲಿತ ಸಂಘಟನೆಗಳ ಮುಖಂಡರು ಹಾಗೂ ನಗರದ ಪ್ರಗತಿಪರ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.

error: Content is protected !!