ಬಿ.ಎಲ್.ಡಿ.ಇ ಯಲ್ಲಿ ನಿದ್ರಾಹೀನತೆ ಯಿಂದ ಬಳಲುತ್ತಿರುವ ವ್ಯಕ್ತಿಗಳಿಗಾಗಿ ಉಚಿತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ


BI ಬಿಜಾಪುರ : ಬಿ.ಎಲ್.ಡಿ.ಇ. ಸಂಸ್ಥೆಯ ಎ.ವಿ.ಎಸ್. ಆಯುರ್ವೇದ ಮಹಾವಿದ್ಯಾಲಯ ಆಸ್ಪತ್ರೆಯಲ್ಲಿ ಕಾಯಚಿಕಿತ್ಸಾ ವಿಭಾಗದ ವತಿಯಿಂದ ಇನ್ಸೋಮೇನಿಯಾ (ನಿದ್ರಾಹೀನತೆ) ಯಿಂದ ಬಳಲುತ್ತಿರುವ ವ್ಯಕ್ತಿಗಳಿಗಾಗಿ ಉಚಿತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರವನ್ನು ದಿ.20ರಿಂದ 26ರ ವರೆಗೆ ಹಮ್ಮಿಕೊಳ್ಳಲಾಗಿದ್ದು, ಮಾನಸಿಕ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳು ಈ ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕೆಂದು ಪ್ರಾಚಾರ್ಯ ಡಾ. ಸಂಜಯ ಕಡ್ಲಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಡಾ. ಪ್ರತಿಮಾ ರಾಯಬಾಗಿ 8013898198 ಹಾಗೂ ಆಸ್ಪತ್ರೆ 08352-250238.

error: Content is protected !!