ಮತದಾನ ಮಾಡುವ ಕುರಿತು ಪ್ರತಿಜ್ಞಾ ವಿಧಿ ಸ್ವೀಕಾರ

BI NEWS, ಬಿಜಾಪುರ : ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆ ವತಿಯಿಂದ ನಗರದ ಕನಕದಾಸ ಬಡಾವಣೆಯಲ್ಲಿರುವ ಜಿಲ್ಲಾ ಪಂಚಾಯತ್ ಹಿಂಭಾಗ ಮತದಾರರ ಜಾಗೃತಿ ಕಾರ್ಯಕ್ರಮದ ಅಂಗವಾಗಿ ತಪ್ಪದೇ ಮತದಾನ ಮಾಡುವ ಕುರಿತಂತೆ ಸಾರ್ವಜನಿಕರಿಗೆ ಪ್ರತಿಜ್ಞಾವಿಧಿಯನ್ನು ಭೋಧಿಸಲಾಯಿತು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಅಧಿಕಾರಿ-ಸಿಬ್ಬಂದಿಗಳು ಉಪಸ್ಥಿತರಿದ್ದರು.
error: Content is protected !!