ಮಾರ್ಚ್ 31ರವರಗೆ ಕರ್ನಾಟಕ ರಾಜ್ಯಾದಂತ ಸಂಪೂರ್ಣ ಲಾಕ್ ಡೌನ್

BI ಬಿಜಾಪುರ : ಅಪಾಯಕಾರಿ ಮಟ್ಟದಲ್ಲಿ ಹರಡುತ್ತಿರುವ #ಕೋವಿಡ್_19 ಸೋಂಕನ್ನು ನಿಯಂತ್ರಿಸುವ ದೃಷ್ಟಿಯಿಂದ 9  ಜಿಲ್ಲೆಗಳಿಗೆ ಅನ್ವಯಿಸಿ 24/03 /2020 ರಿಂದ 31/03/2020 ರವರೆಗೆ ಹೊರಡಿಸಿದ್ದ ಸಂಪೂರ್ಣ ಲಾಕ್ ಡೌನ್ ಆದೇಶವನ್ನು ರಾಜ್ಯಾದ್ಯಂತ ವಿಸ್ತರಿಸಲಾಗಿದೆ .

ಸರ್ಕಾರದ ಈ ನಿರ್ಧಾರವನ್ನು ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸಲು ಕೋರಲಾಗಿದೆ. ಎಂದು ಸಿ ಎಂ ಯಡಿಯೂರಪ್ಪಾ ಟ್ವಿಟರ್ ಮೂಲಕ ತಿಳಿಸಿದ್ದಾರೆ.

error: Content is protected !!