ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಗ್ ರಿಲೀಫ್ !

ಬೆಂಗಳೂರು,31: ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಯತ್ನಾಳ್ ನಿರಪರಾಧಿ ಎಂದು  ವಿಶೇಷ ಕೋರ್ಟ್ ತೀರ್ಪು ನೀಡಿದೆ.

2018ರಂದು ವಿಧಾನ ಸಭೆ ಚುನಾವಣೆಯಲ್ಲಿ
ನಾಮಪತ್ರ ಸಲ್ಲಿಕೆ ವೇಳೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿ ವಿಜಯಪುರ ನಗರದ ಜಲನಗರ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿತ್ತು. ಇದೇ ಪ್ರಕರಣ ನಲ್ಲಿ ಇಂದು ವಿಶೇಷ ಕೋರ್ಟ್ ವಿಚಾರಣೆ ನಡೆಸಿದ  ಯತ್ನಾಳ್ ನಿರಪರಾಧಿ ಎಂದು ತೀರ್ಪು ಪ್ರಕಟಿಸಿದೆ.

error: Content is protected !!