ವಿಧಾನ ಮಂಡಲ ಅಧಿವೇಶನಕ್ಕೆ ಮಾಧ್ಯಮಗಳಿಗೆ ನಿಷೇಧ ಹಿನ್ನೆಲೆ ಪ್ರತಿಭಟನೆ

BI ಬಿಜಾಪುರ : ವಿಧಾನ ಮಂಡಲ ಅಧಿವೇಶನಕ್ಕೆ ಮಾಧ್ಯಮಗಳಿಗೆ ನಿಷೇಧ ಹಿನ್ನೆಲೆ ವಿಜಯಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಇಂದು ಜಿಲ್ಲಾಧಿಕಾರಿ ಕಚೇರಿಯ ಮುಂದೆ ಪ್ರತಿಭಟನೆಯನ್ನು ನಡಿಸಿ
ಮಾಧ್ಯಮಗಳ ಮೇಲೆ ನಿಷೇಧ ಕೈಬಿಡಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿಗಳ ಮುಖಾಂತರ ವಿಧಾನಸಭಾಧ್ಯಕ್ಷರಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಜಿಲ್ಲಾ ಮಟ್ಟದ ಪತ್ರಕರ್ತರು ಮತ್ತು ಛಾಯಾಗ್ರಾಹಕರು ಭಾಗಿ

error: Content is protected !!