ಶ್ರೀಗಳ ಅಗಲಿಕೆಯಿಂದ ನಾಡಿಗೆ ಅಪಾರ ನಷ್ಟವಾಗಿದೆ : ಡಾ. ಗೋಪಾಲ ಕಾರಜೋಳ

BI ಬಿಜಾಪುರ : : ಹಿಂದೂ ಧರ್ಮದ ಸುಧಾರಣೆಗಾಗಿ ಶ್ರಮಿಸಿದ ಪೇಜಾವರ ಶ್ರೀಗಳು ಸಮಾಜದ ಬದಲಾವಣೆಗೆ ಶ್ರೀಗಳು ಪ್ರಯತ್ನ ಮಾಡಿದವರು. ಪೂಜ್ಯ ಸ್ವಾಮೀಜಿಯವರು ಧಾರ್ಮಿಕ ಮತ್ತು ರಾಜಕಾರಣವನ್ನು ಅತ್ಯಂತ ಹತ್ತಿರಕ್ಕೆ ತಂದ ಶ್ರೇಷ್ಠ. ಅವರನ್ನು ಕಳೆದುಕೊಂಡು ನಾಡು ಬಡವಾಗಿದೆ. ಶ್ರೀಗಳ ಅಗಲಿಕೆಯಿಂದ ನಾಡಿಗೆ ಅಪಾರ ನಷ್ಟವಾಗಿದೆ ಎಂದು ಬಿಜೆಪಿ ಮುಖಂಡರಾದ ಡಾ. ಗೋಪಾಲ ಕಾರಜೋಳ ದುಃಖ ವ್ಯಕ್ತಪಡಿಸಿದ್ದಾರೆ.

error: Content is protected !!