ವಿದ್ಯಾರ್ಥಿಗಳು ತಾಂತ್ರಿಕ ಜಗತ್ತಿಗೆ ಹೊಂದಿಕೊಳ್ಳಲು ಅನುಕೂಲವಾಗುವ ನಿಟ್ಟಿನಲ್ಲಿ ಉಚಿತವಾಗಿ ಲ್ಯಾಪಟ್ಯಾಪ ವಿತರಿಸುತ್ತಿದ್ದು,ಸದುಪಯೋಗವಾಗಬೇಕು : ಶಾಸಕ ಸೋಮನಗೌಡ ಪಾಟೀಲ ಸಾಸನೂರ
BI ದೇವರಹಿಪ್ಪರಗಿ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ಕೊಡಮಾಡುವ ಉಚಿತ ಲ್ಯಾಪಟ್ಯಾಪ ವಿತರಿಸಿ ಮಾತನಾಡಿದ ಅವರು, ಇಂದಿನ ಆಧುನಿಕ ಯುಗದಲ್ಲಿನ ಪ್ರತಿಯೊಂದು ವಿಷಯ ವಸ್ತು
Read more