BIJAPUR INFO

ಮಾ.14 ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

BI NEWS, ಬಿಜಾಪುರ : ಅಸ್ಕಿ 110 ಕೆವ್ಹಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಂಡಿರುವುದರಿಂದ 110/11 ಕೆವ್ಹಿ ವಿದ್ಯುತ್ ವಿತರಣಾ ಕೇಂದ್ರ ಅಸ್ಕಿ ಮೇಲೆ ಬರುವ ಎಲ್ಲ ವಿದ್ಯುತ್ ಮಾರ್ಗಗಳಿಗೆ ಮಾ.14 ರಂದು ಬೆಳಿಗ್ಗೆ 6 ರಿಂದ ಬೆಳಿಗ್ಗೆ 11 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಇಂಡಿ ಹೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರು
ಕೋರಿದ್ದಾರೆ.

error: Content is protected !!