ಕೊರೊನಾ ವೈರಸ್ ತಡೆಗಟ್ಟಲು ಅತ್ಯಂತ ಬಿಗಿ ಕ್ರಮ ಕೈಕೊಳ್ಳಬೇಕು : ಶಾಸಕ ಸೋಮನಗೌಡ ಪಾಟೀಲ ಸಾಸನೂರ

BI ದೇವರಹಿಪ್ಪರಗಿ: ಕೊರೊನಾ ವೈರಸ್ ತಡೆಗಟ್ಟಲು ಅತ್ಯಂತ ಬಿಗಿ ಕ್ರಮ ಕೈಕೊಳ್ಳಬೇಕು. ಇನ್ನಷ್ಟು ಬದ್ರತೆ ಹೆಚ್ಚು ಮಾಡಿ ಯಾರೊಬ್ಬರು ಅನಾವಶ್ಯಕವಾಗಿ ಹೊರಗಡೆ ಸಂಚರಿದAತೆ ಕ್ರಮ ಕೈಕೊಂಡು ಕೊರೊನಾ ಮುಕ್ತ ಮಾಡಲು ಶ್ರಮಿಸಬೇಕು ಎಂದು ದೇವರಹಿಪ್ಪರಗಿ ಮತಕ್ಷೇತ್ರದ ಶಾಸಕ ಸೋಮನಗೌಡ ಪಾಟೀಲ ಸಾಸನೂರ ಸೂಚಿಸಿದರು. ಸೋಮವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ದೇವರಹಿಪ್ಪರಗಿ ಮತಕ್ಷೇತ್ರದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅತ್ಯಂತ ಭಯಾನಕವಾಗಿರುವ ಈ ವೈರಸ್‌ನ್ನು ನಾವೆಲ್ಲ ಹೆಚ್ಚಿನ ಕಾಳಜಿ ವಿಹಿಸಿ ಹೋಗಲಾಡಿಸಬೇಕಾಗಿದೆ. ಆರೋಗ್ಯ […]

Continue Reading

ಮನೆಬಾಗಿಲಿಗೆ ಎಲ್‌ಪಿಜಿ ಸಿಲಿಂಡರ್ ವಿತರಣೆ : ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ

BI ಬಿಜಾಪುರ : ಸಾರ್ವಜನಿಕರಿಗೆ ಎಲ್‌ಪಿಜೆಯು ಅಗತ್ಯ ವಸ್ತುವಾಗಿದ್ದು ಇದನ್ನು ಲಾಕ್‌ಡೌನ್ ಪರಿಸ್ಥಿತಿಯಿಂದ ವಿನಾಯತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ತಿಳಿಸಿದ್ದಾರೆ. ಲಾಕ್‌ಡೌನ್ ಅವಧಿ ಅಂಗವಾಗಿ ಎಲ್‌ಪಿಜಿ ವಿತರಕರಲ್ಲಿ ಇರುವ ಒಟ್ಟು ಸಿಬ್ಬಂದಿಯ ಪ್ರತಿಶತ 50 ರಷ್ಟು ಮಾತ್ರ ಸಿಬ್ಬಂದಿಗಳು ಕಾರ್ಯನಿರ್ವಹಿಸುವಂತೆ ಸೂಚಿಸಿದೆ. ಅದರಂತೆ ಸಿಲಿಂಡರ್‌ನ್ನು ಗ್ರಾಹಕರ ಮನೆಬಾಗಿಲಿಗೆ ತಲುಪಿಸಲು ಡಿಲೆವರಿ ಹುಡುಗರನ್ನು ರೋಟೇಟ್ ಮಾದರಿಯಲ್ಲಿ ಸೇವೆ ಬಳಸಿಕೊಳ್ಳಲಾಗುತ್ತಿದೆ. ಗ್ರಾಹಕರಿಗೆ ಸಿಲಿಂಡರನ್ನು ಮನೆ ಬಾಗಿಲಿಗೆ ತಲುಪಿಸಲು ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ. […]

Continue Reading

ಅಗತ್ಯ ವಸ್ತುಗಳನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡಿದರೆ ಕಾನೂನು ರಿತ್ಯ ಕ್ರಮ : ಡಿಸಿ ವೈ.ಎಸ್ ಪಾಟೀಲ

BI ಬಿಜಾಪುರ : ಕೋವಿಡ್-19 ಸಾಂಕ್ರಾಮಿಕ ವೈರಾಣು ಹರಡದಿರುವ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮವಾಗಿ ಜಿಲ್ಲಾದ್ಯಂತ ಲಾಕ್‌ಡೌನ್ ಎಪ್ರೀಲ್ 14 ರವರೆಗೆ ವಿಸ್ತರಣೆ ಮಾಡಲಾಗಿದ್ದು, ಈ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ದೈನಂದಿನ ಜೀವನಕ್ಕಾಗಿ ಬೇಕಾಗಿರುವ ಅಗತ್ಯ ವಸ್ತುಗಳನ್ನು ಪಡೆಯಲು ಚಿಲ್ಲರೆ ಕಿರಾಣಿ ಅಂಗಡಿಗಳನ್ನು ಹಾಗೂ ಕಿರಾಣಿ ಸಗಟು ಅಂಗಡಿಗಳನ್ನು ( ಎಲ್.ಬಿ.ಎಸ್ ಮಾರುಕಟ್ಟೆಯನ್ನು ಹೊರತುಪಡಿಸಿ) ಯತಾಸ್ಥಿಯಲ್ಲಿ ಕಾರ್ಯನಿರ್ವಹಿಸುವಂತೆ ಜಿಲ್ಲಾಡಳಿತ ಸೂಚಿಸಿದೆ. ಜಿಲ್ಲೆಯಲ್ಲಿ ಲಾಕ್‌ಡೌನ್ ಮಾಡಿರುವುದನ್ನು ದುರುಪಯೋಗ ಪಡೆಸಿಕೊಂಡಿರುವ ಕೆಲವೊಂದು ಕಿರಾಣಿ ಚಿಲ್ಲರೆ ಹಾಗೂ ಸಗಟು ವರ್ಕಕರು ಹೆಚ್ಚಿನ ಬೆಲೆಯಲ್ಲಿ ಅಗತ್ಯ […]

Continue Reading